Bible Versions
Bible Books

2 Chronicles 5:6 (NET) New English Translation

Versions

KNV   ಆಗ ಅರಸನಾದ ಸೊಲೊಮೋನನೂ ತನ್ನ ಬಳಿಯಲ್ಲಿ ಮಂಜೂಷದ ಮುಂದೆ ಕೂಡಿಕೊಂಡ ಇಸ್ರಾಯೇಲ್‌ ಸಭೆಯವರೆಲ್ಲರೂ ಲೆಕ್ಕಿಸಲಾಗದ ಕುರಿ ಗಳನ್ನೂ ದನಗಳನ್ನೂ ಬಲಿಯಾಗಿ ಅರ್ಪಿಸಿದರು.
ERVKN   ಸೊಲೊಮೋನನು ಮತ್ತು ಇಸ್ರೇಲರೆಲ್ಲರೂ ಒಡಂಬಡಿಕೆಯ ಪೆಟ್ಟಿಗೆಯ ಮುಂದೆ ನೆರೆದು ಬಂದರು. ಸೊಲೊಮೋನನು ಮತ್ತು ಎಲ್ಲಾ ಇಸ್ರೇಲರೂ ಲೆಕ್ಕವಿಲ್ಲದಷ್ಟು ಕುರಿಗಳನ್ನೂ ಹೋರಿಗಳನ್ನೂ ಯಜ್ಞ ಮಾಡಿದರು.
IRVKN   ಅರಸನಾದ ಸೊಲೊಮೋನನೂ, ಎಲ್ಲಾ ಇಸ್ರಾಯೇಲರೂ ಮಂಜೂಷದ ಮುಂದೆ ಕೂಡಿಬಂದು, ಅಸಂಖ್ಯವಾದ ಕುರಿ, ದನಗಳನ್ನು ಯಜ್ಞವಾಗಿ ಅರ್ಪಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us