Bible Versions
Bible Books

2 Chronicles 6:16 (NET) New English Translation

Versions

KNV   ಆದಕಾರಣ ಇಸ್ರಾಯೇಲಿನ ದೇವರಾದ ಕರ್ತನೇ,--ನಿನ್ನ ಮಕ್ಕಳು ತಮ್ಮ ಮಾರ್ಗಕ್ಕೆ ಜಾಗ್ರತೆಯಾಗಿದ್ದು ನೀನು ನನ್ನ ಮುಂದೆ ನಡೆದ ಹಾಗೆ ಅವರು ನನ್ನ ನ್ಯಾಯ ಪ್ರಮಾಣದ ಪ್ರಕಾರ ನಡೆದರೆ ಇಸ್ರಾಯೇಲಿನ ಸಿಂಹಾಸನದ ಮೇಲೆ ನನ್ನ ಸಮ್ಮುಖದಲ್ಲಿ ಕುಳಿತುಕೊ ಳ್ಳಲು ನಿನಗೆ ಮನುಷ್ಯನು ಕೊರತೆಯಾಗುವದಿಲ್ಲವೆಂದು ನೀನು ನನ್ನ ತಂದೆಯೂ ನಿನ್ನ ಸೇವಕನೂ ದಾವೀದನಿಗೆ ಹೇಳಿದ್ದನ್ನು ನಡಿಸು.
ERVKN   ಇಸ್ರೇಲರ ದೇವರಾದ ಯೆಹೋವನೇ, ನೀನು ನನ್ನ ತಂದೆಯಾದ ದಾವೀದನಿಗೆ, ‘ನಿನ್ನ ಸಂತಾನದವರು ನಿನ್ನಂತೆ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದರೆ, ನಿನ್ನ ಸಂತಾನದವರೇ ಇಸ್ರೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು.’ ಎಂದು ವಾಗ್ದಾನ ಮಾಡಿದೆಯಲ್ಲಾ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us