Versions
KNV ಅವರು ನಿನಗೆ ವಿರೋಧವಾಗಿ ಪಾಪಮಾಡಿ ದ್ದರಿಂದ ಆಕಾಶವು ಮುಚ್ಟಲ್ಪಟ್ಟು ಮಳೆ ಇಲ್ಲದಿರು ವಾಗ ನೀನು ಅವರನ್ನು ಶಿಕ್ಷಿಸಿದ್ದರಿಂದ ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸಿ ನಿನ್ನ ಹೆಸರನ್ನು ಕೊಂಡಾಡಿ ತಮ್ಮ ಪಾಪವನ್ನು ಬಿಟ್ಟು ತಿರುಗಿಕೊಂಡರೆ
ERVKN “ನಿನ್ನ ಜನರಾದ ಇಸ್ರೇಲರು ನಿನಗೆ ವಿರುದ್ಧವಾಗಿ ಪಾಪಮಾಡಿದಾಗ ನೀನು ಆಕಾಶದಿಂದ ಮಳೆ ಬೀಳದಂತೆ ತಡೆದಾಗ ನಿನ್ನ ಜನರು ಪಶ್ಚಾತ್ತಾಪಪಟ್ಟು ಈ ದೇವಾಲಯದ ಕಡೆಗೆ ತಿರುಗಿ ನಿನ್ನನ್ನು ಪ್ರಾರ್ಥಿಸಿ ತಮ್ಮ ಪಾಪಗಳನ್ನು ಬಿಟ್ಟುಬಿಟ್ಟರೆ