Bible Versions
Bible Books

2 Chronicles 6:30 (NET) New English Translation

Versions

KNV   ನೀನು ನಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ಅವರು ಬದು ಕುವ ವರೆಗೆ ಅವರು ನಿನಗೆ ಭಯಪಟ್ಟು ನಿನ್ನ ಮಾರ್ಗ ದಲ್ಲಿ ನಡೆಯುವ ಹಾಗೆ
ERVKN   ನೀನು ಪರಲೋಕದಿಂದ ಅವರ ಮೊರೆಯನ್ನು ಆಲೈಸಿ ಅವರ ಪ್ರಾರ್ಥನೆಗೆ ಉತ್ತರವನ್ನು ದಯಪಾಲಿಸು; ಪ್ರತಿಯೊಬ್ಬನಿಗೂ ತಕ್ಕ ಪ್ರತಿಫಲವನ್ನು ಕೊಡು. ಯಾಕಂದರೆ ಪ್ರತಿಯೊಬ್ಬನ ಹೃದಯವನ್ನು ನೀನೊಬ್ಬನೇ ತಿಳಿದಿರುವೆ.
IRVKN   ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಅಲಿಸಿ ಅವರಿಗೆ ಪಾಪ ಕ್ಷಮೆಯನ್ನು ಅನುಗ್ರಹಿಸು. ನೀನೊಬ್ಬನೇ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us