Bible Versions
Bible Books

2 Chronicles 6:36 (NET) New English Translation

Versions

KNV   ಪಾಪಮಾಡದವನು ಯಾವನೂ ಇಲ್ಲದ್ದರಿಂದ ಅವರು ನಿನಗೆ ವಿರೋಧವಾಗಿ ಪಾಪಮಾಡಲು ನೀನು ಅವರ ಮೇಲೆ ಕೋಪಿಸಿಕೊಂಡು ದೂರವಾದರೂ ಸವಿಾಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆ ಯಾಗಿ ಒಯ್ಯಲ್ಪಡುವ ಹಾಗೆ
ERVKN   “ಜನರು ನಿನಗೆ ವಿರುದ್ಧವಾಗಿ ಪಾಪಮಾಡಬಹುದು; ಪಾಪಮಾಡದೆ ಇರುವವನು ಯಾವನೂ ಇಲ್ಲ. ಆಗ ನೀನು ಅವರ ಮೇಲೆ ಉರಿಗೊಂಡು ಅವರನ್ನು ಶಿಕ್ಷಿಸಲು ನೀನು ವೈರಿಗಳನ್ನು ಅವರ ಮೇಲೆ ಕಳುಹಿಸಿ ಅವರನ್ನು ಸೆರೆಹಿಡಿದು ದೂರದೇಶಕ್ಕೆ ಒಯ್ಯಲ್ಪಡುವಂತೆ ಮಾಡಿದಾಗ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us