Versions
KNV ನೀನು ಆಕಾಶದಲ್ಲಿ ವಾಸಮಾಡುವ ಸ್ಥಳದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸಿ ನಿನ್ನ ಜನರು ನಿನಗೆ ವಿರೋಧವಾಗಿ ಮಾಡಿದ ಪಾಪಗಳನ್ನು ಮನ್ನಿಸು.
ERVKN ನಿನ್ನ ವಾಸಸ್ಥಾನವಾಗಿರುವ ಪರಲೋಕದಿಂದ ನೀನು ಅವರ ಪ್ರಾರ್ಥನೆಯನ್ನು ಕೇಳಿ ಅವರಿಗೆ ಸಹಾಯಮಾಡು. ನಿನಗೆ ವಿರುದ್ಧವಾಗಿ ಪಾಪಮಾಡಿದವರನ್ನು ಕ್ಷಮಿಸು.