Bible Versions
Bible Books

2 Chronicles 8:9 (NET) New English Translation

Versions

KNV   ಆದರೆ ಇಸ್ರಾಯೇಲ್ಯರನ್ನು ಸೊಲೊ ಮೋನನು ತನ್ನ ಕೆಲಸಕ್ಕೆ ದಾಸರಾಗಿ ಮಾಡಿಕೊಡ ಲಿಲ್ಲ. ಆದರೆ ಅವರು ಯುದ್ಧಸ್ಥರಾಗಿಯೂ ಅಧಿ ಪತಿಗಳಲ್ಲಿ ಪ್ರಧಾನರಾಗಿಯೂ ತನ್ನ ರಥಗಳ ಮೇಲೆಯೂ ರಾಹುತರ ಮೇಲೆಯೂ ಅಧಿಪತಿಗ ಳಾಗಿ ಇರುವಂತೆ ಮಾಡಿದನು.
ERVKN   ಸೊಲೊಮೋನನು ಇಸ್ರೇಲರಲ್ಲಿ ಯಾರನ್ನೂ ಗುಲಾಮರನ್ನಾಗಿ ಮಾಡಲಿಲ್ಲ. ಇಸ್ರೇಲರು ಸೊಲೊಮೋನನ ಯುದ್ಧವೀರರಾಗಿದ್ದರು. ಅವರು ಸೊಲೊಮೋನನ ಸೈನಕ್ಕೂ ರಥಾಶ್ವಗಳಿಗೂ ಸಾರಧಿಗಳಿಗೂ ಮಹಾದಂಡನಾಯಕರಾಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us