Bible Versions
Bible Books

2 Chronicles 9:20 (NET) New English Translation

Versions

KNV   ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆಗಳೆಲ್ಲಾ ಬಂಗಾರದವುಗಳು. ಲೆಬನೋನಿನ ಅಡವಿಯ ಮನೆಯ ಪಾತ್ರೆಗಳೆಲ್ಲಾ ಹೀಗೆಯೇ ಅಪ ರಂಜಿಯವುಗಳು. ಬೆಳ್ಳಿಯದು ಒಂದೂ ಇರಲಿಲ್ಲ. ಸೊಲೊಮೋನನ ದಿವಸಗಳಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ.
ERVKN   ಸೊಲೊಮೋನನು ಕುಡಿಯುವ ಪಾತ್ರೆಗಳೆಲ್ಲಾ ಬಂಗಾರದವುಗಳೇ. “ಲೆಬನೋನಿನ ತೋಪು” ಎಂಬ ಅರಮನೆಯಲ್ಲಿ ಇಟ್ಟಿದ್ದ ಎಲ್ಲಾ ವಸ್ತುಗಳು ಅಪ್ಪಟ ಬಂಗಾರದಿಂದಲೇ ಮಾಡಿದವುಗಳಾಗಿದ್ದವು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us