Versions
KNV ಆದರೆ ನಾನು ಬಂದು ನನ್ನ ಕಣ್ಣುಗಳಿಂದ ನೋಡುವ ವರೆಗೆ ಆ ಮಾತುಗಳನ್ನು ನಂಬದೆ ಹೋದೆನು; ಇಗೋ, ನಿನ್ನ ಮಹಾಜ್ಞಾನದಲ್ಲಿ ಅರ್ಧ ವಾದರೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಾನು ಕೇಳಿದ್ದಕ್ಕಿಂತ ನಿನ್ನ ಕೀರ್ತಿ ಅಧಿಕವಾಗಿರುವದು.
ERVKN ನಾನು ಇಲ್ಲಿಗೆ ಬಂದು ಅವುಗಳನ್ನೆಲ್ಲಾ ಕಣ್ಣಾರೆ ನೋಡುವ ತನಕ ನಾನು ಅವುಗಳನ್ನು ನಂಬಿರಲಿಲ್ಲ. ಆದರೆ ನಾನು ಕೇಳಿದ್ದು ನಿನ್ನ ಜ್ಞಾನದ ಅರ್ಧದಷ್ಟೂ ಇಲ್ಲವೆಂದು ಈಗ ನನಗೆ ತಿಳಿಯಿತು. ನಾನು ಕೇಳಿದ್ದಕ್ಕಿಂತಲೂ ನೀನು ಮಹಾಜ್ಞಾನಿಯಾಗಿರುವೆ.