Bible Versions
Bible Books

2 Corinthians 10:16 (NET) New English Translation

Versions

KNV   ನಿಮಗೆ ಆಚೆ ಇರುವ ಸೀಮೆಗಳಲ್ಲಿ ಸುವಾರ್ತೆಯನ್ನು ಸಾರುವೆವೆಂಬ ನಿರೀಕ್ಷೆ ನಮಗುಂಟು; ಆದರೆ ಮತ್ತೊಬ್ಬರ ಮೇರೆಯಲ್ಲಿ ಸಿದ್ಧವಾಗಿರುವವುಗಳು ನಮಗೆ ಸಿಕ್ಕಿದವುಗಳೆಂದು ನಾವು ಹೆಚ್ಚಳಪಡುವದಿಲ್ಲ.
ERVKN   ನಿಮ್ಮ ಪಟ್ಟಣಕ್ಕೆ ದೂರವಾಗಿರುವ ಸ್ಥಳಗಳಲ್ಲಿಯೂ ಸುವಾರ್ತೆಯನ್ನು ತಿಳಿಸಬೇಕೆಂಬ ಅಪೇಕ್ಷೆ ನಮಗುಂಟು. ಮತ್ತೊಬ್ಬ ವ್ಯಕ್ತಿಯ ಪ್ರದೇಶದಲ್ಲಿ ಈಗಾಗಲೇ ಮಾಡಲ್ಪಟ್ಟಿರುವ ಕೆಲಸದ ಬಗ್ಗೆ ಹೊಗಳಿಕೊಳ್ಳಬೇಕೆಂಬ ಅಪೇಕ್ಷೆ ನಮಗಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us