Bible Versions
Bible Books

2 Corinthians 10:2 (NET) New English Translation

Versions

KNV   ಯಾರು ನಮ್ಮನ್ನು ಶರೀರಾ ನುಸಾರವಾಗಿ ಎಣಿಸುತ್ತಾರೋ ಅವರಿಗೆ ದಿಟ್ಟತನವನ್ನು ತೋರಿಸಬೇಕೆಂದು ನಾನು ಯೋಚಿಸುತ್ತಾ ಇದ್ದೇನೆ: ನಾವು ನಿಮ್ಮಲ್ಲಿಗೆ ಬಂದಿರುವಾಗ ಅಂಥ ದಿಟ್ಟತನವನ್ನು ತೋರಿಸುವದಕ್ಕೆ ಅವಕಾಶವಾಗಬಾರದೆಂದು ನಿಮ್ಮನು ಬೇಡಿಕೊಳ್ಳುತ್ತೇನೆ.
ERVKN   ನಾವು ಲೌಕಿಕರಂತೆ ಜೀವಿಸುತ್ತೇವೆಂದು ಕೆಲವರು ಯೋಚಿಸುತ್ತಾರೆ. ನಾನು ಬಂದಾಗ ಅವರ ವಿರೋಧವಾಗಿ ಬಹು ದಿಟ್ಟತನದಿಂದಿರಬೇಕೆಂದು ಯೋಚಿಸಿಕೊಂಡಿದ್ದೇನೆ. ಆದರೆ ನಿಮಗೂ ಅದೇ ದಿಟ್ಟತನವನ್ನು ಉಪಯೋಗಿಸುವ ಅಗತ್ಯತೆ ಇಲ್ಲದಿರಲಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us