Bible Versions
Bible Books

2 Corinthians 11:15 (NET) New English Translation

Versions

KNV   ಅವನ ಸೇವಕರು ಸಹ ನೀತಿಗೆ ಸೇವಕರಾಗಿ ಕಾಣಿಸಿಕೊಳ್ಳುವದಕ್ಕೆ ಮಾರ್ಪಡಿಸಿಕೊಳ್ಳುವದು ದೊಡ್ಡ ದಲ್ಲ. ಅವರ ಅಂತ್ಯವು ಅವರ ಕೃತ್ಯಗಳಿಗೆ ತಕ್ಕ ಹಾಗೆಯೇ ಆಗುವದು.
ERVKN   ಹೀಗಿರಲು ಸೈತಾನನ ಸೇವಕರು ತಾವು ಸರಿಯಾದ ಕೆಲಸವನ್ನು ಮಾಡುತ್ತಿರುವವರಂತೆ ನಟಿಸುವುದರಲ್ಲಿ ಆಶ್ಚರ್ಯವೇನೂ ಇಲ್ಲ. ಆದರೆ ಅವರು ಮಾಡುತ್ತಿರುವ ಕೆಲಸಗಳ ಪ್ರತಿಫಲವಾಗಿ ಅವರಿಗೆ ಕೊನೆಯಲ್ಲಿ ದಂಡನೆಯಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us