Versions
KNV ನಾವು ಬಲವಿಲ್ಲದವರೋ ಎಂಬಂತೆ ಅವ ಮಾನದ ವಿಷಯವಾಗಿ ನಾನು ಮಾತನಾಡುತ್ತೇನೆ. ಹೇಗಿದ್ದರೂ ಯಾವನಾದರೂ ಧೈರ್ಯವುಳ್ಳವ ನಾಗಿದ್ದರೆ (ನಾನು ಬುದ್ಧಿಹೀನನಂತೆ ಮಾತ ನಾಡುತ್ತೇನೆ) ನಾನು ಸಹ ಧೈರ್ಯವುಳ್ಳವನಾಗಿದ್ದೇನೆ.
ERVKN ಇದನ್ನು ಹೇಳುವುದಕ್ಕೇ ನಾಚಿಕೆಯಾಗುತ್ತದೆ. ಆದರೆ, ನಿಮ್ಮೊಂದಿಗೆ ಆ ರೀತಿ ನಡೆದುಕೊಳ್ಳುವಷ್ಟು “ಬಲ” ನಮಗಿರಲಿಲ್ಲ! ಆದರೆ ಹೊಗಳಿಕೊಳ್ಳಲು ಯಾರಿಗಾದರೂ ಸಾಕಷ್ಟು ಧೈರ್ಯವಿದ್ದರೆ ನಾನು ಸಹ ಧೈರ್ಯದಿಂದ ಹೊಗಳಿಕೊಳ್ಳುತ್ತೇನೆ. (ನಾನು ಬದ್ಧಿಹೀನನಂತೆ ಮಾತಾಡುತ್ತಿದ್ದೇನೆ.)