Bible Versions
Bible Books

2 Corinthians 11:23 (NET) New English Translation

Versions

KNV   ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.
ERVKN   ಅವರು ಕ್ರಿಸ್ತನ ಸೇವೆಮಾಡುತ್ತಿದ್ದಾರೋ? ನಾನು ಸಹ ಅವರಿಗಿಂತಲೂ ಹೆಚ್ಚಾಗಿ ಸೇವೆಮಾಡುತ್ತಿದ್ದೇನೆ. (ನಾನು ಹುಚ್ಚನಂತೆ ಹೀಗೆ ಮಾತಾಡುತ್ತಿದ್ದೇನೆ.) ನಾನು ಅವರಿಗಿಂತಲೂ ಹೆಚ್ಚು ಕಷ್ಟಪಟ್ಟು ದುಡಿದಿದ್ದೇನೆ; ಹೆಚ್ಚು ಸಲ ಸೆರೆಮನೆಯಲ್ಲಿದ್ದೆನು. ಹೆಚ್ಚು ಏಟುಗಳನ್ನು ತಿಂದಿದ್ದೇನೆ, ನಾನು ಅನೇಕ ಸಲ ಮರಣದ ಸಮೀಪದಲ್ಲಿದ್ದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us