Bible Versions
Bible Books

2 Corinthians 11:25 (NET) New English Translation

Versions

KNV   ನಾನು ಮೂರು ಸಾರಿ ಚಡಿಗಳಿಂದ ಹೊಡಿಸಿಕೊಂಡೆನು. ಒಂದು ಸಾರಿ ನನ್ನ ಮೇಲೆ (ಕೊಲ್ಲುವದಕ್ಕೆ) ಕಲ್ಲೆಸೆದರು; ಮೂರು ಸಾರಿ ನಾನಿದ್ದ ಹಡಗು ಒಡೆದುಹೋಯಿತು; ಒಂದು ರಾತ್ರಿ ಒಂದು ಹಗಲು ಸಮುದ್ರದಲ್ಲಿ ಇದ್ದೆನು.
ERVKN   ಮೂರು ಸಲ ಕಬ್ಬಿಣದ ಸರಳುಗಳಿಂದ ಏಟನ್ನು ತಿಂದಿದ್ದೇನೆ. ಒಂದು ಸಲ ಕಲ್ಲೆಸೆದು ನನ್ನನ್ನು ಅರೆಜೀವ ಮಾಡಿದರು. ಮೂರು ಸಲ ನಾನಿದ್ದ ಹಡಗುಗಳು ಒಡೆದುಹೋದವು. ಒಮ್ಮೆ, ಒಂದು ರಾತ್ರಿ ಒಂದು ಹಗಲು ಸಮುದ್ರದ ನೀರಿನಲ್ಲಿರಬೇಕಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us