Bible Versions
Bible Books

2 Corinthians 11:29 (NET) New English Translation

Versions

KNV   ಯಾರಾದರೂ ಬಲವಿಲ್ಲದವನಾದರೆ ನಾನು ಬಲವಿಲ್ಲದವನಾಗದೆ ಇರುವೆನೋ? ಯಾರಾದರೂ ಮುಗ್ಗರಿಸಿದರೆ ನಾನು ತಾಪಪಡದೆ ಇರುವೆನೋ?
ERVKN   ಯಾವನಾದರೂ ಬಲಹೀನನಾಗಿರುವಾಗ ನಾನೂ ಬಲಹೀನನಾಗಿರುತ್ತೇನೆ. ಯಾವನಾದರೂ ಪಾಪದಲ್ಲಿ ನಡೆಸಲ್ಪಟ್ಟರೆ ನನ್ನೊಳಗೆ ಕೋಪಗೊಳ್ಳುತ್ತೇನೆ.
IRVKN   § 1 ಕೊರಿ 8:13, 9:22 ಯಾವನಾದರೂ ಬಲಹೀನನಾಗಿದ್ದರೆ ನಾನೂ ಅವನೊಂದಿಗೆ ಬಲಹೀನನಾಗದೆ ಇದ್ದೆನೋ? ಯಾವನಾದರೂ ತಪ್ಪಿಹೋಗಿದ್ದಲ್ಲಿ ನಾನು ಸಂತಾಪಪಡದೆ ಇದ್ದೆನೋ? PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us