Versions
KNV ನಾನು ಮಾತನಾಡು ವದರಲ್ಲಿ ಒರಟಾಗಿದ್ದರೂ ಜ್ಞಾನದಲ್ಲಿ ಅಲ್ಲ, ಎಲ್ಲವು ಗಳಲ್ಲಿ ನಿಮ್ಮ ಮಧ್ಯದಲ್ಲಿ ನಾವು ನಮ್ಮನ್ನು ತೋರ್ಪಡಿಸಿದ್ದೇವೆ.
ERVKN ನಾನು ತರಬೇತಿ ಹೊಂದಿದ ಭಾಷಣಗಾರನಲ್ಲ ಎಂಬುದೇನೊ ನಿಜ, ಆದರೆ ನನಗೂ ಜ್ಞಾನವಿದೆ. ಇದನ್ನು ನಿಮಗೆ ಪ್ರತಿಯೊಂದು ವಿಧದಲ್ಲಿಯೂ ಸ್ಪಷ್ಟವಾಗಿ ತೋರಿಸಿದೆವು.