Versions
KNV ನೀವು ಹೆಚ್ಚಿಸಲ್ಪಡಬೇಕೆಂದು ನನ್ನನ್ನು ನಾನೇ ತಗ್ಗಿಸಿಕೊಂಡು ದೇವರ ಸುವಾರ್ತೆಯನ್ನು ನಿಮಗೆ ಉಚಿತವಾಗಿ ಸಾರಿದ್ದು ಅಪರಾಧವೋ?
ERVKN ನಾನು ನಿಮಗೆ ದೇವರ ಸುವಾರ್ತೆಯನ್ನು ಉಚಿತವಾಗಿ ಬೋಧಿಸಿದೆನು. ನಿಮ್ಮನ್ನು ಪ್ರಮುಖರನ್ನಾಗಿ ಮಾಡಲು ನನ್ನನ್ನು ತಗ್ಗಿಸಿಕೊಂಡೆನು. ಅದು ತಪ್ಪೆಂದು ಭಾವಿಸುತ್ತೀರೋ?