Bible Versions
Bible Books

2 Corinthians 11:9 (NET) New English Translation

Versions

KNV   ನಾನು ನಿಮ್ಮಲ್ಲಿದ್ದು ಕೊರತೆಯುಳ್ಳವನಾಗಿದ್ದಾಗ ಯಾರ ಮೇಲೆಯೂ ಭಾರಹಾಕಲಿಲ್ಲ; ಮಕೆದೋನ್ಯ ದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನು ಕೊಟ್ಟರು; ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು.
ERVKN   ನಾನು ನಿಮ್ಮಲ್ಲಿದ್ದಾಗ ನನ್ನ ಯಾವ ಕೊರತೆಯಲ್ಲಿಯೂ ನಿಮಗೆ ತೊಂದರೆ ಕೊಡಲಿಲ್ಲ. ಮಕೆದೋನಿಯದಿಂದ ಬಂದಿದ್ದ ಸಹೋದರರು ನನಗೆ ಬೇಕಾಗಿದ್ದದ್ದನ್ನೆಲ್ಲ ಕೊಟ್ಟರು. ನಾನು ನಿಮಗೆ ಯಾವ ರೀತಿಯಲ್ಲಿಯೂ ಭಾರವಾಗದಂತೆ ನೋಡಿಕೊಂಡೆನು. ಇನ್ನು ಮುಂದೆಯೂ ನಾನು ನಿಮಗೆ ಭಾರವಾಗಿರುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us