Bible Versions
Bible Books

2 Corinthians 12:13 (NET) New English Translation

Versions

KNV   ಭಾರವನ್ನು ನಾನು ನಿಮ್ಮ ಮೇಲೆ ಹಾಕಲಿಲ್ಲವೆಂಬ ಒಂದೇ ವಿಷಯದಲ್ಲಿ ಹೊರತು ಇನ್ನಾವ ವಿಷಯ ದಲ್ಲಿಯೂ ನಿಮ್ಮನ್ನು ಮಿಕ್ಕಾದ ಸಭೆಗಳವರಿಗಿಂತ ಕಡಿಮೆ ಮಾಡಲಿಲ್ಲವಲ್ಲಾ; ನಾನು ಮಾಡಿದ ಅನ್ಯಾಯವನ್ನು ಕ್ಷಮಿಸಿರಿ.
ERVKN   ನಾನು ಕಾರ್ಯಗಳನ್ನು ಬಹು ತಾಳ್ಮೆಯಿಂದ ಮಾಡಿದೆನು. ಆದ್ದರಿಂದ ಇತರ ಸಭೆಗಳಿಗೆ ದೊರೆತವುಗಳೆಲ್ಲ ನಿಮಗೂ ದೊರೆತವು. ಒಂದೇ ಒಂದು ವ್ಯತ್ಯಾಸವೇನೆಂದರೆ, ನಾನು ನಿಮಗೆ ಭಾರವಾಗಿರಲಿಲ್ಲ. ವಿಷಯದಲ್ಲಿ ನನ್ನನ್ನು ಕ್ಷಮಿಸಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us