Bible Versions
Bible Books

2 Corinthians 12:14 (NET) New English Translation

Versions

KNV   ಇಗೋ, ನಾನು ನಿಮ್ಮ ಬಳಿಗೆ ಬರುವದಕ್ಕೆ ಸಿದ್ಧವಾಗಿರುವದು ಇದು ಮೂರನೆಯ ಸಾರಿ; ನಾನು ನಿಮಗೆ ಭಾರವಾಗಿ ರುವದಿಲ್ಲ; ನಾನು ನಿಮ್ಮ ಸೊತ್ತನು ಆಶಿಸದೆ ನಿಮ್ಮನ್ನೇ ಆಶಿಸುತ್ತೇನೆ. ಯಾಕಂದರೆ ಮಕ್ಕಳು ತಂದೆತಾಯಿ ಗಳಿಗೋಸ್ಕರ ಆಸ್ತಿಯನ್ನು ಕೂಡಿಸಿಡುವದು ತಕ್ಕದ್ದಲ್ಲ, ತಂದೆತಾಯಿಗಳು ಮಕ
ERVKN   ಈಗ ನಿಮ್ಮನ್ನು ಮೂರನೆ ಸಲ ಸಂದರ್ಶಿಸಲು ಸಿದ್ಧನಾಗಿದ್ದೇನೆ, ಆದರೆ ನಾನು ನಿಮಗೆ ಭಾರವಾಗಿರುವುದಿಲ್ಲ. ನಿಮ್ಮ ಸ್ವತ್ತುಗಳಲ್ಲಿ ಯಾವುದೂ ನನಗೆ ಬೇಕಾಗಿಲ್ಲ. ನನಗೆ ಬೇಕಾಗಿರುವುದು ನೀವೇ. ಮಕ್ಕಳು ತಂದೆತಾಯಿಗಳಿಗೋಸ್ಕರ ಹಣವನ್ನು ಉಳಿಸಿ ಕೊಡಬೇಕಾಗಿಲ್ಲ. ತಂದೆತಾಯಿಗಳು ಹಣವನ್ನು ಉಳಿಸಿ ಮಕ್ಕಳಿಗೆ ಕೊಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us