Versions
KNV ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾವನ ಮೂಲಕವಾಗಿಯಾಗಲಿ ನಿಮ್ಮಿಂದ ನಾನು ಲಾಭ ಪಡೆದುಕೊಂಡೆನೋ?
ERVKN ನಾನು ನಿಮ್ಮ ಬಳಿಗೆ ಕಳುಹಿಸಿದ ಜನರಲ್ಲಿ ಯಾರ ಮೂಲಕವಾದರೂ ನಿಮ್ಮನ್ನು ಮೋಸಗೊಳಿಸಿದೆನೇ? ಇಲ್ಲ! ನಾನು ಮೋಸಗೊಳಿಸಲಿಲ್ಲ ಎಂಬುದು ನಿಮಗೆ ಗೊತ್ತಿದೆ.
IRVKN ನಾನು ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾವನ ಮೂಲಕವಾದರೂ ನಿಮ್ಮನ್ನು ವಂಚಿಸಿ ಏನಾದರೂ ತೆಗೆದುಕೊಂಡೆನೋ?