Bible Versions
Bible Books

2 Corinthians 12:21 (NET) New English Translation

Versions

KNV   ಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.
ERVKN   ನಾನು ನಿಮ್ಮ ಬಳಿಗೆ ಮತ್ತೆ ಬಂದಾಗ ನನ್ನ ದೇವರು ನನ್ನನ್ನು ನಿಮ್ಮ ಮುಂದೆ ದೀನನನ್ನಾಗಿ ಮಾಡಬಹುದೆಂಬ ಭಯವಿದೆ. ನಿಮ್ಮಲ್ಲಿ ಪಾಪಕ್ಕೆ ಒಳಗಾಗಿರುವ ಅನೇಕರಿಂದ ನಾನು ದುಃಖಿತನಾಗಬಹುದು. ಏಕೆಂದರೆ, ಜನರು ತಮ್ಮ ದುಷ್ಟಜೀವಿತದ ಬಗ್ಗೆ, ತಮ್ಮ ಲೈಂಗಿಕ ಪಾಪಗಳ ಬಗ್ಗೆ, ಮತ್ತು ನಾಚಿಕೆಕರವಾದ ಕಾರ್ಯಗಳ ಬಗ್ಗೆ ದುಃಖಪಟ್ಟಿಲ್ಲ ಮತ್ತು ತಮ್ಮ ಹೃದಯಗಳನ್ನು ಮಾರ್ಪಾಟು ಮಾಡಿಕೊಂಡಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us