Bible Versions
Bible Books

2 Corinthians 12:6 (NET) New English Translation

Versions

KNV   ಹೊಗಳಿಕೊಳ್ಳುವದಕ್ಕೆ ನನಗೆ ಮನಸ್ಸಿ ದ್ದರೂ ನಾನು ಬುದ್ದಿಹೀನನಾಗುವದಿಲ್ಲ. ಯಾಕಂದರೆ ಸತ್ಯವನ್ನೇ ಹೇಳುತ್ತಿರುವೆನು. ಆದರೂ ಯಾವನೂ ನನ್ನಲ್ಲಿ ಕಾಣುವದಕ್ಕಿಂತಲೂ ನನ್ನಿಂದ ಕೇಳುವದ ಕ್ಕಿಂತಲೂ ಹೆಚ್ಚಾಗಿ ನನ್ನನ್ನು ಕುರಿತು ಎಣಿಸದಂತೆ ನಾನು ಮೌನವಾಗಿರುವೆನು;
ERVKN   ನನ್ನ ಬಗ್ಗೆ ಹೊಗಳಿಕೊಳ್ಳಬೇಕೆಂದಿದ್ದರೂ ಬುದ್ಧಿಹೀನನಾಗುವುದಿಲ್ಲ, ಏಕೆಂದರೆ ಸತ್ಯವನ್ನೇ ಹೇಳುತ್ತೇನೆ. ಆದರೆ ನನ್ನ ಬಗ್ಗೆ ಹೊಗಳಿಕೊಳ್ಳುವುದಿಲ್ಲ, ಏಕೆಂದರೆ ಜನರು ನನ್ನಲ್ಲಿ ನೋಡುವುದಕ್ಕಿಂತಲೂ ನನ್ನಿಂದ ಕೇಳುವುದಕ್ಕಿಂತಲೂ ಹೆಚ್ಚಾಗಿ ನನ್ನ ಬಗ್ಗೆ ಯೋಚಿಸುವುದು ನನಗೆ ಇಷ್ಟವಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us