Bible Versions
Bible Books

2 Corinthians 12:7 (NET) New English Translation

Versions

KNV   ಇದಲ್ಲದೆ ಹೇರಳವಾದ ಪ್ರಕಟಣೆಗಳ ಮೂಲಕ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಬಾರದೆಂದು ನನ್ನನ್ನು ಗುದ್ದುವದಕ್ಕಾಗಿ ಸೈತಾನನ ದೂತನಂತೆ ನನ್ನ ಶರೀರದಲ್ಲಿ ಒಂದು ಮುಳ್ಳು ನನಗೆ ಕೊಡಲ್ಪಟ್ಟಿದೆ; ಹೀಗೆ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಲಾರದಂತೆ ಇದಾಯಿತು.
ERVKN   ಆದರೆ ನನಗೆ ತೋರಿಸಲ್ಪಟ್ಟ ಆಶ್ಚರ್ಯಕರವಾದ ಸಂಗತಿಗಳ ಬಗ್ಗೆ ನಾನು ಬಹು ಹೆಮ್ಮೆಪಡಕೂಡದು. ಆದ್ದರಿಂದಲೇ ಬಾಧೆಯ ಸಮಸ್ಯೆಯೊಂದು ನನಗೆ ಕೊಡಲ್ಪಟ್ಟಿತು. ಸೈತಾನನಿಂದ ಬಂದ ದೂತನೇ ಸಮಸ್ಯೆ. ಬಹಳವಾಗಿ ಹೆಮ್ಮೆಪಡದಂತೆ ನನ್ನನ್ನು ಹೊಡೆಯುವುದಕ್ಕಾಗಿ ಅದನ್ನು ಕಳುಹಿಸಲಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us