Versions
KNV ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ--ನಾನು ತಿರಿಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವದಿಲ್ಲವೆಂದು ಹೇಗೆ ಹೇಳಿದೆನೋ ಹಾಗೆಯೇ ಈಗಲೂ ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುತ್ತಿರುವವರಿಗೂ ಮಿಕ್ಕಾದವರೆಲ್ಲರಿಗೂ ನಾನು ಬರೆಯುತ್ತೇನೆ.
ERVKN ನಾನು ನಿಮ್ಮ ಬಳಿಗೆ ಎರಡನೆ ಸಲ ಬಂದಿದ್ದಾಗ ಪಾಪಕ್ಕೆ ಒಳಗಾಗಿದ್ದವರನ್ನು ಮತ್ತು ಉಳಿದವರೆಲ್ಲರನ್ನು ಎಚ್ಚರಿಸಿದೆನು. ಈಗ ನಾನು ದೂರದಲ್ಲಿದ್ದೇನೆ. ಈ ಪಾಪಕ್ಕೆ ಒಳಗಾಗಿರುವ ಎಲ್ಲರಿಗೂ ನಾನು ಕೊಡುವ ಎಚ್ಚರಿಕೆ ಏನಂದರೆ, ನಾನು ನಿಮ್ಮ ಬಳಿಗೆ ಬಂದಾಗ, ನಿಮ್ಮ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವೆನು.
IRVKN ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ † 2 ಕೊರಿ 13:10; 1 ಕೊರಿ 4:21 ತಿರುಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವುದಿಲ್ಲವೆಂದು ಹೇಗೆ ಹೇಳಿದೆನೋ, ಹಾಗೆಯೇ ಈಗಲೂ ನಿಮಗೆ: ‡ 2 ಕೊರಿ 12:21 ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುವವರಿಗೂ ಮತ್ತು ಮಿಕ್ಕಾದವರೆಲ್ಲರಿಗೂ ಹೇಳುತ್ತೇನೆ.