Bible Versions
Bible Books

2 Corinthians 13:5 (NET) New English Translation

Versions

KNV   ನಂಬಿಕೆಯಲ್ಲಿ ನೀವು ಇದ್ದೀರೋ ಏನೋ ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ; ನಿಮ್ಮನ್ನು ನೀವೇ ಪರಿಶೋಧಿ ಸಿಕೊಳ್ಳಿರಿ; ನೀವು ಭ್ರಷ್ಠರಲ್ಲದಿದ್ದರೆ ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂದು ನಿಮ್ಮಷ್ಟಕ್ಕೆ ನೀವೇ ತಿಳಿದುಕೊಳ್ಳು ವದಿಲ್ಲವೋ?
ERVKN   ನೀವು ನಂಬಿಕೆಯಲ್ಲಿ ಜೀವಿಸುತ್ತಿದ್ದೀರೋ ಎಂಬುದನ್ನು ತಿಳಿದುಕೊಳ್ಳಲು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ. ಕ್ರಿಸ್ತಯೇಸುವು ನಿಮ್ಮೊಳಗೆ ಇದ್ದಾನೆಂಬುದು ನಿಮಗೆ ಗೊತ್ತಿದೆ. ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಅಯೋಗ್ಯರಾಗಿದ್ದೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us