Bible Versions
Bible Books

2 Corinthians 2:14 (NET) New English Translation

Versions

KNV   ಕ್ರಿಸ್ತನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವ ದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನ ವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರ;
ERVKN   ದೇವರಿಗೆ ಸ್ತೋತ್ರವಾಗಲಿ. ದೇವರು ನಮ್ಮನ್ನು ಕ್ರಿಸ್ತನ ಮೂಲಕ ಯಾವಾಗಲೂ ವಿಜಯೋತ್ಸವದತ್ತ ನಡೆಸುತ್ತಿದ್ದಾನೆ. ದೇವರು ತನ್ನ ಜ್ಞಾನವೆಂಬ ಪರಿಮಳವನ್ನು ಎಲ್ಲಾ ಕಡೆಗಳಲ್ಲಿಯೂ ಹರಡಲು ನಮ್ಮನ್ನು ಉಪಯೋಗಿಸುತ್ತಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us