Versions
KNV ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
ERVKN ಇತರ ಅನೇಕರು ಮಾಡುವಂತೆ ನಾವು ದೇವರ ವಾಕ್ಯವನ್ನು ಕಲಬೆರಕೆ ಮಾಡುವುದಿಲ್ಲ. ಆದರೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸನ್ನಿಧಾನದಲ್ಲಿ ಸತ್ಯವನ್ನು ಹೇಳುತ್ತೇವೆ. ದೇವರಿಂದ ಕಳುಹಿಸಲ್ಪಟ್ಟ ಜನರಂತೆ ನಾವು ಮಾತಾಡುತ್ತೇವೆ.