Versions
KNV ಆತನು ನಮ್ಮನ್ನು ಸಹ ಹೊಸ ಒಡಂಬಡಿಕೆಗೆ ಸಮರ್ಥರಾದ ಸೇವಕರನ್ನಾಗಿ ಮಾಡಿದ್ದಾನೆ; ಅಕ್ಷರಕ್ಕನುಸಾರವಾಗಿ ಅಲ್ಲ; ಆತ್ಮನಿಗನು ಸಾರವಾಗಿಯೇ. ಯಾಕಂದರೆ ಅಕ್ಷರವು ಮರಣ ವನ್ನುಂಟು ಮಾಡುತ್ತದೆ; ಆತ್ಮವು ಜೀವವನ್ನುಂಟು ಮಾಡುತ್ತದೆ.
ERVKN ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ದೇವರೇ ನಮಗೆ ಕೊಟ್ಟನು. ಈ ಹೊಸ ಒಡಂಬಡಿಕೆಯು ಲಿಖಿತ ರೂಪವಾದ ಧರ್ಮಶಾಸ್ತ್ರವಲ್ಲ. ಇದು ಪವಿತ್ರಾತ್ಮನದು. ಲಿಖಿತ ರೂಪವಾದ ಧರ್ಮಶಾಸ್ತ್ರವು ಮರಣವನ್ನು ತರುತ್ತದೆ, ಆದರೆ ಪವಿತ್ರಾತ್ಮನು ಜೀವವನ್ನು ಕೊಡುತ್ತಾನೆ.