Bible Versions
Bible Books

2 Corinthians 4:11 (NET) New English Translation

Versions

KNV   ಯಾಕಂದರೆ ಯೇಸುವಿನ ಜೀವವು ಸಹ ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ.
ERVKN   ನಾವು ಜೀವಂತವಾಗಿದ್ದರೂ ಯೇಸುವಿಗೋಸ್ಕರ ಯಾವಾಗಲೂ ಮರಣದ ಅಪಾಯದಲ್ಲಿದ್ದೇವೆ. ಸತ್ತುಹೋಗುವ ನಮ್ಮ ದೇಹಗಳಲ್ಲಿ ಆತನ ಜೀವವು ಕಾಣಬರಲೆಂದು ಇದು ನಮಗೆ ಸಂಭವಿಸುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us