Bible Versions
Bible Books

2 Corinthians 4:2 (NET) New English Translation

Versions

KNV   ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ
ERVKN   ರಹಸ್ಯವಾದ ಮತ್ತು ನಾಚಿಕೆಕರವಾದ ಮಾರ್ಗಗಳಿಗೆ ನಾವು ವಿಮುಖರಾಗಿದ್ದೇವೆ. ನಾವು ಕುತಂತ್ರವನ್ನು ಉಪಯೋಗಿಸುವುದೂ ಇಲ್ಲ, ದೇವರ ಉಪದೇಶವನ್ನು ಬದಲಾಯಿಸುವುದೂ ಇಲ್ಲ. ನಾವು ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತೇವೆ. ನಾವು ಯಾರೆಂಬುದನ್ನು ಜನರಿಗೆ ರೀತಿ ತೋರಿಸಿಕೊಡುತ್ತೇವೆ. ಹೀಗೆ ನಾವು ದೇವರ ಸಮ್ಮುಖದಲ್ಲಿ ಎಂಥಾ ಜನರಾಗಿದ್ದೇವೆ ಎಂಬುದನ್ನು ಅವರು ತಮ್ಮ ಹೃದಯಗಳಲ್ಲಿ ತಿಳಿದುಕೊಳ್ಳಬಲ್ಲರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us