Bible Versions
Bible Books

2 Corinthians 5:11 (NET) New English Translation

Versions

KNV   ನಾವು ಕರ್ತನ ಭಯವನ್ನು ಅರಿತವರಾದ ಕಾರಣ ಮನುಷ್ಯರನ್ನು ಒಡಂಬಡಿಸುತ್ತೇವೆ; ಆದರೆ ನಾವು ದೇವರಿಗೂ ನಿಮ್ಮ ಮನಸ್ಸಾಕ್ಷಿಗಳಿಗೂ ತೋರಿ ಬಂದಿದ್ದೇವೆಂದು ನಾನು ಭರವಸವುಳ್ಳವನಾಗಿದ್ದೇನೆ.
ERVKN   ಪ್ರಭುವಿನ ಭಯ ಎಂದರೇನೆಂಬುದು ನಮಗೆ ತಿಳಿದಿದೆ. ಆದ್ದರಿಂದ ಸತ್ಯವನ್ನು ಸ್ವೀಕರಿಸಿಕೊಳ್ಳುವಂತೆ ಜನರಿಗೆ ಸಹಾಯ ಮಾಡಲು ನಾವು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲನು. ನೀವು ಸಹ ನಿಮ್ಮ ಹೃದಯಗಳಲ್ಲಿ ನಮ್ಮನ್ನು ತಿಳಿದುಕೊಂಡಿದ್ದೀರೆಂದು ನಂಬುತ್ತೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us