Bible Versions
Bible Books

2 Corinthians 5:19 (NET) New English Translation

Versions

KNV   ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ.
ERVKN   ಅಂದರೆ, ದೇವರು ಕ್ರಿಸ್ತನಲ್ಲಿ ಇಡೀ ಜಗತ್ತನ್ನೇ ತನ್ನೊಂದಿಗೆ ಸಮಾಧಾನಪಡಿಸಿಕೊಳ್ಳುತ್ತಿದ್ದನು. ದೇವರು ಕ್ರಿಸ್ತನಲ್ಲಿ ಜನರ ಅಪರಾಧಗಳನ್ನು ಪರಿಗಣಿಸುವುದಿಲ್ಲ. ಸಮಾಧಾನದ ಸಂದೇಶವನ್ನು ಜನರಿಗೆ ತಿಳಿಸುವ ಕೆಲಸವನ್ನು ದೇವರು ನಮಗೆ ಕೊಟ್ಟಿದ್ದಾನೆ.
IRVKN   ಹೇಗೆಂದರೆ, ಕ್ರಿಸ್ತನಲ್ಲಿ ದೇವರು ಜಗತ್ತನ್ನು ತನ್ನೊಡನೆ ಸಂಧಾನಮಾಡಿಕೊಳ್ಳುತ್ತಿದ್ದಾನೆ; ಮನುಷ್ಯರ ಅಪರಾಧಗಳನ್ನು ಕೀರ್ತ 32:2; ರೋಮಾ. 4:8; 1 ಕೊರಿ 13:5 ಅವರ ಲೆಕ್ಕಕ್ಕೆ ಹಾಕದೇ, ಸಂಧಾನದ ಸಂದೇಶವನ್ನು ಎಲ್ಲರಿಗೂ ಸಾರುವಂತೆ ಅದನ್ನು ನಮ್ಮ ಮೇಲೆ ಹೊರಿಸಿದ್ದಾನೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us