Bible Versions
Bible Books

2 Corinthians 7:10 (NET) New English Translation

Versions

KNV   ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.
ERVKN   ದೇವರ ಇಷ್ಟಾನುಸಾರವಾದ ದುಃಖವು ಹೃದಯವನ್ನೂ ಜೀವಿತವನ್ನೂ ಪರಿವರ್ತಿಸುತ್ತದೆ. ಪರಿವರ್ತನೆಯು ರಕ್ಷಣೆಗೆ ನಡೆಸುತ್ತದೆ. ಪರಿವರ್ತನೆಯ ವಿಷಯದಲ್ಲಿ ನಾವು ವ್ಯಸನಪಡಬೇಕಾಗಿಲ್ಲ. ಆದರೆ, ಲೋಕವು ಹೊಂದಿರುವ ದುಃಖವು ಮರಣವನ್ನು ಬರಮಾಡುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us