Versions
KNV ತಂದೆಯಾದ ದೇವರಿಂದಲೂ ಆ ತಂದೆಯ ಮಗನಾಗಿರುವ ಕರ್ತನಾದ ಯೇಸು ಕ್ರಿಸ್ತನಿಂದಲೂ ಕೃಪೆಯು ಕರುಣೆಯು ಮತ್ತು ಶಾಂತಿಯು ಸತ್ಯ ದಲ್ಲಿಯೂ ಪ್ರೀತಿಯಲ್ಲಿಯೂ ನಿಮ್ಮೊಂದಿಗಿರಲಿ.
ERVKN ತಂದೆಯಾದ ದೇವರಿಂದಲೂ ಆತನ ಮಗನಾದ ಯೇಸು ಕ್ರಿಸ್ತನಿಂದಲೂ ಕೃಪೆ, ಕರುಣೆ ಮತ್ತು ಶಾಂತಿ ನಮ್ಮೊಂದಿಗಿರುತ್ತವೆ. ನಾವು ಈ ಆಶೀರ್ವಾದಗಳನ್ನು ಸತ್ಯದ ಮತ್ತು ಪ್ರೀತಿಯ ಮೂಲಕ ಪಡೆಯುತ್ತೇವೆ.