Bible Versions
Bible Books

2 Kings 10:24 (NET) New English Translation

Versions

KNV   ಅವರು ಬಲಿಗ ಳನ್ನೂ ದಹನಬಲಿಗಳನ್ನೂ ಅರ್ಪಿಸಲು ಒಳಗೆ ಪ್ರವೇ ಶಿಸಿದ ತರುವಾಯ ಯೇಹುವು ಹೊರಗೆ ಎಂಭತ್ತು ಮಂದಿಯನ್ನು ಇರಿಸಿಕೊಂಡು ಅವರಿಗೆ--ನಾನು ನಿಮ್ಮ ಕೈಗೆ ಒಪ್ಪಿಸಿದ ಜನರಲ್ಲಿ ಯಾವನಾದರೂ ತಪ್ಪಿಸಿಕೊಂಡು ಹೋದರೆ ಅವನ ಪ್ರಾಣಕ್ಕೆ ನಿಮ್ಮ ಪ್ರಾಣ ಈಡಾಗಿ ರುವದು ಅಂದನು.
ERVKN   ಬಾಳನ ಆರಾಧಕರು ಯಜ್ಞಗಳನ್ನು ಮತ್ತು ಸರ್ವಾಂಗಹೋಮಗಳನ್ನು ಅರ್ಪಿಸಲು ಬಾಳನ ಆಲಯದೊಳಕ್ಕೆ ಹೋದರು. ಆದರೆ ಹೊರಗಡೆ ಯೇಹುವಿನ ಎಂಭತ್ತು ಜನರು ಕಾಯುತ್ತಿದ್ದರು. ಯೇಹು ಅವರಿಗೆ, “ಯಾರೂ ತಪ್ಪಿಸಿಕೊಂಡು ಹೋಗಲು ಬಿಡಬೇಡಿ. ಯಾರಾದರೂ ಒಬ್ಬ ಮನುಷ್ಯನನ್ನು ತಪ್ಪಿಸಿಕೊಂಡು ಹೋಗಲು ಬಿಟ್ಟರೆ, ಅವನು ತನ್ನ ಜೀವವನ್ನು ಬೆಲೆಯಾಗಿ ಕೊಡಬೇಕಾಗುತ್ತದೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us