Bible Versions
Bible Books

2 Kings 10:6 (NET) New English Translation

Versions

KNV   ಆಗ ಅವನು ಅವರಿಗೆ ಎರಡನೇ ಸಾರಿ ಪತ್ರವನ್ನು ಬರೆದು--ನೀವು ನನ್ನವರಾಗಿದ್ದು ನನ್ನ ಮಾತು ಕೇಳುವ ವರಾಗಿದ್ದರೆ ನಿಮ್ಮ ಯಜಮಾನನ ಮಕ್ಕಳಾಗಿರುವ ಮನು ಷ್ಯರ ತಲೆಗಳನ್ನು ತಕ್ಕೊಂಡು ನಾಳೆ ಇಷ್ಟು ಹೊತ್ತಿಗೆ ಇಜ್ರೇಲಿಗೆ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದನು. ಅರಸನ ಮಕ್ಕಳಾದ ಎಪ್ಪತ್ತು ಮಂದಿ ಮಕ್ಕಳು ತಮ್ಮನ್ನು ಪೋಷಿಸುವ ಪಟ್ಟಣದ ಪ್ರಮುಖರ ಬಳಿಯಲ್ಲಿ ಇದ್ದರು.
ERVKN   ನಂತರ ಯೇಹು ನಾಯಕರಿಗೆ ಎರಡನೆಯ ಪತ್ರವನ್ನು ಬರೆದನು. ಯೇಹುವು, “ನೀವು ನನಗೆ ಬೆಂಬಲ ಕೊಡುವುದಾದರೆ ಮತ್ತು ವಿಧೇಯರಾಗಿರುವುದಾದರೆ ಅಹಾಬನ ಮಕ್ಕಳ ತಲೆಗಳನ್ನು ಕತ್ತರಿಸಿ ಹಾಕಿ. ನಾಳೆ ಇದೇ ಸಮಯಕ್ಕೆ ಇಜ್ರೇಲಿಗೆ ನನ್ನ ಬಳಿಗೆ ಅವುಗಳನ್ನು ತನ್ನಿ. ಅಹಾಬನಿಗೆ ಎಪ್ಪತ್ತು ಮಂದಿ ಮಕ್ಕಳಿದ್ದರು. ಅವರು ತಮ್ಮ ಪಾಲಕರಾದ ನಗರದ ನಾಯಕರ ಬಳಿಯಲ್ಲಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us