Bible Versions
Bible Books

2 Kings 10:7 (NET) New English Translation

Versions

KNV   ಪತ್ರವು ಅವರ ಬಳಿಗೆ ಬಂದಾಗ ಏನಾಯಿತಂದರೆ, ಅವರು ಅರಸನ ಮಕ್ಕಳನ್ನು ಹಿಡಿದು ಎಪ್ಪತ್ತು ಮಂದಿಯನ್ನು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿಟ್ಟು ಇಜ್ರೇಲಿನಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು.
ERVKN   ನಗರದ ನಾಯಕರಿಗೆ ಪತ್ರವು ಬಂದು ತಲುಪಿದಾಗ, ಅವರು ರಾಜನ ಎಪ್ಪತ್ತುಮಂದಿ ಮಕ್ಕಳನ್ನು ಕರೆದುಕೊಂಡು ಹೋಗಿ ಕೊಂದುಹಾಕಿದರು. ನಂತರ ನಾಯಕರು ರಾಜನ ಮಕ್ಕಳ ತಲೆಗಳನ್ನು ಬುಟ್ಟಿಗಳಲ್ಲಿ ಹಾಕಿ ಇಜ್ರೇಲಿನಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us