Bible Versions
Bible Books

2 Kings 11:10 (NET) New English Translation

Versions

KNV   ಆಗ ಯಾಜಕನು ಕರ್ತನ ಆಲಯದಲ್ಲಿದ್ದ ಅರಸನಾದ ದಾವೀದನ ಈಟಿಗಳನ್ನೂ ಗುರಾಣಿಗಳನ್ನೂ ನೂರಕ್ಕೆ ಅಧಿಪತಿಯಾದವರಿಗೆ ಕೊಟ್ಟನು.
ERVKN   ಸೇನಾಧಿಪತಿಗಳಿಗೆ ಬರ್ಜಿಗಳನ್ನು ಮತ್ತು ಗುರಾಣಿಗಳನ್ನು ಯಾಜಕನು ಕೊಟ್ಟನು. ರಾಜನಾದ ದಾವೀದನು ಯೆಹೋವನ ಆಲಯದಲ್ಲಿ ಬರ್ಜಿಗಳನ್ನು ಮತ್ತು ಗುರಾಣಿಗಳನ್ನು ಇಟ್ಟಿದ್ದನು.
IRVKN   ಯಾಜಕನಾದ ಯೆಹೋಯಾದಾವನು ಶತಾಧಿಪತಿಗಳಿಗೆ ಯೆಹೋವನ ಆಲಯದಲ್ಲಿ ಇಡಲ್ಪಟ್ಟಿದ್ದ ರಾಜನಾದ ದಾವೀದನ ಬರ್ಜಿಯನ್ನೂ, ಗುರಾಣಿಗಳನ್ನೂ ಕೊಟ್ಟನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us