Bible Versions
Bible Books

2 Kings 11:11 (NET) New English Translation

Versions

KNV   ಕಾವಲುಗಾರರಲ್ಲಿ ಪ್ರತಿ ಮನುಷ್ಯನು ತನ್ನ ಆಯುಧಗಳನ್ನು ಕೈಯಲ್ಲಿ ಹಿಡುಕೊಂಡು ಬಲಿಪೀಠದ ಬಳಿಯಲ್ಲಿಯೂ ಆಲಯದ ಬಳಿಯಲ್ಲಿಯೂ ಆಲಯದ ಬಲಪಾರ್ಶ್ವ ಮೊದಲು ಗೊಂಡು ಎಡಪಾರ್ಶ್ವದ ವರೆಗೂ ಅರಸನ ಸುತ್ತಲೂ ನಿಂತುಕೊಂಡರು.
ERVKN   ಕಾವಲುಗಾರರು ಆಲಯದ ಬಲಗಡೆಯ ಮೂಲೆಯಿಂದ ಎಡಗಡೆಯ ಮೂಲೆಯವರೆಗೆ ತಮ್ಮ ಕೈಗಳಲ್ಲಿ ಆಯುಧಗಳನ್ನು ಹಿಡಿದುಕೊಂಡು ನಿಂತರು. ರಾಜನು ಆಲಯದೊಳಕ್ಕೆ ಹೋದಾಗ ಅವರು ಅವನ ಸುತ್ತಲೂ, ಯಜ್ಞವೇದಿಕೆಯ ಮತ್ತು ಆಲಯದ ಸುತ್ತಲೂ ನಿಂತುಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us