Bible Versions
Bible Books

2 Kings 11:14 (NET) New English Translation

Versions

KNV   ಅವಳು ದೃಷ್ಟಿಸಿ ನೋಡುವಾಗ ಇಗೋ, ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿ ಯಲ್ಲಿ ನಿಂತಿದ್ದನು. ಪ್ರಧಾನರೂ ತುತೂರಿ ಊದು ವವರೂ ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದಿದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು.
ERVKN   ರಾಜನು ಪದ್ಧತಿಯಂತೆ ಸ್ತಂಭದ ಬಳಿ ನಿಂತಿರುವುದನ್ನೂ ಜನರು ಮತ್ತು ನಾಯಕರು ರಾಜನಿಗಾಗಿ ತುತ್ತೂರಿ ಊದುತ್ತಿರುವುದನ್ನೂ ಜನರೆಲ್ಲರೂ ಬಹಳ ಸಂತೋಷದಿಂದಿರುವುದನ್ನೂ ಅವಳು ನೋಡಿ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು “ದ್ರೋಹ, ದ್ರೋಹ!” ಎಂದು ಕೂಗಿಕೊಂಡಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us