Versions
KNV ಇದಲ್ಲದೆ ಸಬ್ಬತ್ ದಿವಸದಲ್ಲಿ ಹೊರಡುವ ನಿಮ್ಮೆಲ್ಲರಲ್ಲಿ ಎರಡು ಭಾಗ ಅರಸನ ಬಳಿಯಲ್ಲಿ ಕರ್ತನ ಮನೆಯ ಕಾವಲು ಕಾಯುವವರಾಗಿರ್ರಿ.
ERVKN ಸಬ್ಬತ್ದಿನದಂದು ಕಾಯಲು ಬರುವ ನಿಮ್ಮೆಲ್ಲರ ಎರಡು ಪಡೆಗಳು ಯೆಹೋವನ ಆಲಯವನ್ನು ಕಾಯುತ್ತಾ ರಾಜನಾದ ಯೆಹೋವಾಷನನ್ನು ಕಾಯಬೇಕು.
IRVKN ಇದಲ್ಲದೆ, ಸಬ್ಬತ್ ದಿನದಲ್ಲಿ ಅರಸನೊಂದಿಗೆ ಯೆಹೋವನ ಆಲಯವನ್ನು ಕಾಯುವುದಕ್ಕಾಗಿ ಬರುವ ಸೈನ್ಯವು ಇಬ್ಬಗೆಯಾಗಿದ್ದುಕೊಂಡು ಯೆಹೋವನ ಆಲಯವನ್ನು ಕಾಯಬೇಕು.