Bible Versions
Bible Books

2 Kings 11:9 (NET) New English Translation

Versions

KNV   ಹಾಗೆಯೇ ನೂರಕ್ಕೆ ಅಧಿಪತಿಯಾದವರು ಯಾಜಕನಾದ ಯೆಹೋಯಾದಾ ವನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಮಾಡಿ ಪ್ರತಿ ಮನುಷ್ಯನು ಸಬ್ಬತ್‌ ದಿವಸದಲ್ಲಿ ಪ್ರವೇಶಿಸಬೇಕಾದ ತನ್ನ ಜನರನ್ನೂ ಸಬ್ಬತ್‌ ದಿವಸದಲ್ಲಿ ಹೊರಗೆ ಹೋಗಲು ಬೇಕಾದವರನ್ನೂ ಯಾಜಕನಾದ ಯೆಹೋ ಯಾದಾವನ ಬಳಿಗೆ ಕರಕೊಂಡು ಬಂದರು.
ERVKN   ಯಾಜಕನಾದ ಯೆಹೋಯಾದಾವನು ಆಜ್ಞಾಪಿಸಿದ ಸಂಗತಿಗಳಿಗೆಲ್ಲ ಸೇನಾಧಿಪತಿಗಳು ವಿಧೇಯರಾಗಿದ್ದರು. ಪ್ರತಿಯೊಬ್ಬ ಸೇನಾಧಿಪತಿಯೂ ತನ್ನ ಕಾವಲುಗಾರರನ್ನು ಅಂದರೆ ಸಬ್ಬತ್‌ದಿನದಂದು ಕಾಯಲು ಬರಬೇಕಾಗಿದ್ದ ಮತ್ತು ಸಬ್ಬತ್‌ದಿನದಂದು ಕೆಲಸದಿಂದ ಹೋಗಬೇಕಾಗಿದ್ದ ಸಿಪಾಯಿಗಳನ್ನು ಕರೆದೊಯ್ದನು. ಅವರೆಲ್ಲರೂ ಯಾಜಕನಾದ ಯೆಹೋಯಾದಾವನ ಹತ್ತಿರಕ್ಕೆ ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us