Versions
KNV ಆಗ ಎಲೀಷನು ಮರಣಕರವಾದ ವ್ಯಾಧಿ ಯಿಂದ ಬಿದ್ದು ಸತ್ತಾಗ ಇಸ್ರಾಯೇಲಿನ ಅರಸನಾದ ಯೋವಾಷನು ಅವನ ಬಳಿಗೆ ಬಂದು ಅವನ ಮುಂದೆ ಬಿದ್ದು ಅತ್ತು ಅವನಿಗೆ--ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥವೂ ಅದರ ಕುದುರೆ ರಾಹುತನೂ ಆದವನೇ ಅಂದನು.
ERVKN ಎಲೀಷನು ಕಾಯಿಲೆ ಬಿದ್ದನು. ತರುವಾಯ, ಈ ಕಾಯಿಲೆಯಿಂದ ಎಲೀಷನು ಸತ್ತುಹೋದನು. ಇಸ್ರೇಲಿನ ರಾಜನಾದ ಯೋವಾಷಾನು ಎಲೀಷನ ಬಳಿಗೆ ಹೋದನು. ಯೋವಾಷನು ಎಲೀಷನಿಗಾಗಿ ಗೋಳಾಡಿದನು. ಯೋವಾಷನು “ನನ್ನ ತಂದೆಯೇ, ನನ್ನ ತಂದೆಯೇ, ದೇವರು ಬಂದು ನಿನ್ನನ್ನು ತೆಗೆದುಕೊಂಡು ಹೋಗಲು ಇದು ಸಕಾಲವೇ?” ಎಂದು ಹೇಳಿದನು.