Bible Versions
Bible Books

2 Kings 13:7 (NET) New English Translation

Versions

KNV   ಆದರೂ ಯೆಹೋವಾಹಾಜನಿಗೆ ಐವತ್ತು ಕುದುರೆ ರಾಹುತ ರನ್ನೂ ಹತ್ತು ರಥಗಳನ್ನೂ ಹತ್ತು ಸಾವಿರ ಕಾಲಾಳು ಗಳನ್ನೂ ಹೊರತು ಜನರಲ್ಲಿ ಏನೂ ಬಿಡಲಿಲ್ಲ. ಯಾಕಂದರೆ ಅರಾಮ್ಯರ ಅರಸನು ಅವರನ್ನು ಸಂಹ ರಿಸಿ ತುಳಿಯಲ್ಪಟ್ಟ ಧೂಳಿನ ಹಾಗೆ ಮಾಡಿದ್ದನು.
ERVKN   ಅರಾಮ್ಯರ ರಾಜನು ಯೆಹೋವಾಹಾಜನ ಸೇನೆಯನ್ನು ಸೋಲಿಸಿದನು. ಅರಾಮ್ಯರ ರಾಜನು ಐವತ್ತು ಮಂದಿ ರಾಹುತರನ್ನು, ಹತ್ತು ರಥಗಳನ್ನು ಮತ್ತು ಹತ್ತು ಸಾವಿರ ಭೂಸೈನಿಕರನ್ನು ಬಿಟ್ಟು ಉಳಿದವರೆಲ್ಲರನ್ನು ಸುಗ್ಗಿಯ ಕಾಲದಲ್ಲಿ ಗಾಳಿಗೆ ಹಾರಿಹೋಗುವ ಹೊಟ್ಟಿನಂತೆ ನಾಶಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us