Versions
KNV ಯೋವಾಷನು ತನ್ನ ಪಿತೃ ಗಳ ಸಂಗಡ ನಿದ್ರಿಸಿದನು; ಅವನನ್ನು ಸಮಾರ್ಯ ದಲ್ಲಿ ಇಸ್ರಾಯೇಲಿನ ಅರಸುಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಯಾರೊಬ್ಬಾಮನು ಅವನಿಗೆ ಬದಲಾಗಿ ಅರಸನಾದನು.
ERVKN ಯೋವಾಷನು ತೀರಿಕೊಂಡಾಗ ಅವನನ್ನು ಅವನ ಪೂರ್ವಿಕರಾದ ಇಸ್ರೇಲಿನ ರಾಜರೊಡನೆ ಸಮಾರ್ಯದಲ್ಲಿ ಸಮಾಧಿಮಾಡಿದರು. ಯೋವಾಷನ ನಂತರ ಅವನ ಮಗನಾದ ಯಾರೊಬ್ಬಾಮನು ನೂತನ ರಾಜನಾದನು.
IRVKN ಯೆಹೋವಾಷನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದೊಳಗೆ ಇಸ್ರಾಯೇಲರ ರಾಜಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯಾರೊಬ್ಬಾಮನು ಅರಸನಾದನು. PEPS