Bible Versions
Bible Books

2 Kings 14:22 (NET) New English Translation

Versions

KNV   ಅರಸನು ತನ್ನ ಪಿತೃಗಳ ಸಂಗಡ ನಿದ್ರಿಸಿದ ತರು ವಾಯ ಇವನು ಏಲತನ್ನು ಕಟ್ಟಿಸಿ ಅದನ್ನು ಯೆಹೂದಕ್ಕೆ ತಿರಿಗಿ ಸೇರಿಸಿಕೊಂಡನು.
ERVKN   ರಾಜನಾದ ಅಮಚ್ಯನು ಸತ್ತಮೇಲೆ ಅವನನ್ನು ಅವನ ಪೂರ್ವಿಕರ ಸ್ಮಶಾನದಲ್ಲಿ ಸಮಾಧಿ ಮಾಡಿದರು. ನಂತರ ಅಜರ್ಯನು ಏಲತ್ ಪಟ್ಟಣವನ್ನು ಮತ್ತೆ ನಿರ್ಮಿಸಿ ಅದನ್ನು ಯೆಹೂದ ರಾಜ್ಯಕ್ಕೆ ಸೇರಿಸಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us