Bible Versions
Bible Books

2 Kings 14:24 (NET) New English Translation

Versions

KNV   ಆದರೆ ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು; ಇಸ್ರಾಯೇಲನ್ನು ಪಾಪ ಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನೆಲ್ಲಾ ಅವನು ತೊರೆದು ಬಿಡಲಿಲ್ಲ.
ERVKN   ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯಾರೊಬ್ಬಾಮನು ಮಾಡಿದನು. ಇಸ್ರೇಲರನ್ನು ಪಾಪಮಾಡುವಂತೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಕಾರ್ಯಗಳನ್ನು ಮಾಡುವುದನ್ನು ಯಾರೊಬ್ಬಾಮನು ನಿಲ್ಲಿಸಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us