Bible Versions
Bible Books

2 Kings 14:25 (NET) New English Translation

Versions

KNV   ಇದ ಲ್ಲದೆ ಇಸ್ರಾಯೇಲಿನ ದೇವರಾದ ಕರ್ತನು ಗತ್‌ಹೇಫೆ ರಿನವನಾದ ಪ್ರವಾದಿಯಾಗಿರುವ ಅಮಿತ್ತೈನ ಮಗ ನಾದ ಯೋನನೆಂಬ ತನ್ನ ಸೇವಕನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಅವನು ಹಮಾತಿನ ಪ್ರವೇಶ ಮೊದಲುಗೊಂಡು ಬಯಲಿನ ಸಮುದ್ರದ ವರೆಗೂ ಇರುವ ಇಸ್ರಾಯೇಲಿನ ಮೇರೆಯನ್ನು ತಿರಿಗಿ ತಕ್ಕೊಂಡನು.
ERVKN   ಲೆಬೊಹಮಾತಿನಿಂದ ಅರಾಬ ಸಮುದ್ರದವರೆಗೆ ಹಬ್ಬಿದ ಇಸ್ರೇಲರ ದೇಶವನ್ನು ಯಾರೊಬ್ಬಾಮನು ಮತ್ತೆ ವಶಪಡಿಸಿಕೊಂಡನು. ಇಸ್ರೇಲರ ಯೆಹೋವನು ತನ್ನ ಸೇವಕನೂ ಅಮಿತ್ತೈನ ಮಗನೂ ಗತ್‌ಹೇಫೆರಿನ ಪ್ರವಾದಿಯೂ ಆದ ಯೋನಾ ಎಂಬವನ ಮೂಲಕ ಮೊದಲೇ ತಿಳಿಸಿದ್ದಂತೆ ಇದು ಸಂಭವಿಸಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us